ಚಾಮರಾಜನಗರ ಜಿಲ್ಲಾ ಆರೋಗ್ಯ ಕೇಂದ್ರದಲ್ಲಿ ಸಾರ್ವತ್ರಿಕ ಆರೋಗ್ಯ ಅಭಿಯಾನ

2026 ಫೆಬ್ರವರಿ,11 ರಂದು ಚಾಮರಾಜ ನಗರ ಜಿಲ್ಲಾ ಕೇಂದ್ರದಲ್ಲಿ ಸಾರ್ವತ್ರಿಕ ಆರೋಗ್ಯ ಆಂದೋಲನ ಕರ್ನಾಟಕ (SAAK) ವತಿಯಿಂದ ಹಮ್ಮಿಕೊಂಡಿರುವ ಆರೋಗ್ಯ ಹಕ್ಕಿನ ಜಾಥಾ (Right to Health Act Jatha) ಕಾರ್ಯಕ್ರಮದಲ್ಲಿ ಜಿಲ್ಲೆಯ ಆದಿವಾಸಿ ಸಮುದಾಯದ ಸಕ್ರಿಯ ಪಾಲ್ಗೊಳ್ಳುವಿಕೆ ಕುರಿತು ಚಾಮರಾಜ ನಗರ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘ ದ ಮುಖಂಡರೊಂದಿಗೆ ಚರ್ಚಿಸಲಾಯಿತು. ಜಿಲ್ಲೆಯ 5 ತಾಲೂಕುಗಳಿಂದ 100 ಕ್ಕೂ ಹೆಚ್ಚು ಆದಿವಾಸಿ ಮಹಿಳೆಯರು ಮತ್ತು ಮುಖಂಡರು ಭಾಗವಹಿಸಲು ನಿರ್ಧರಿಸಲಾಯಿತು. SAAK ಜಿಲ್ಲಾ ಪ್ರತಿನಿಧಿ ಮಹಾದೇವ ಸಿ ಕಾರ್ಯಕ್ರಮದ ವಿವರ ನೀಡಿದರು.

ಜಿಲ್ಲಾ ಸಂಘದ ಅಧ್ಯಕ್ಷರಾದ ರಂಗೇಗೌಡ, ಕಾರ್ಯದರ್ಶಿ, ಡಾ.ಮಾದೇಗೌಡ, ಜಂಟಿ ಕಾರ್ಯದರ್ಶಿ ಮಹದೇವಯ್ಯ, ಜಿಲ್ಲಾ ಆದಿವಾಸಿ ಆರೋಗ್ಯ ಸಮಿತಿ ಅಧ್ಯಕ್ಷರಾದ ರಾಜಪ್ಪ, ಕರ್ನಾಟಕ ರಾಜ್ಯ ಅರಣ್ಯಾಧಾರಿತ ಮೂಲ ಆದಿವಾಸಿ ಸಂಘಟನೆಗಳ ಒಕ್ಕೂಟದ ಸಂಯೋಜಕ ಮುತ್ತಯ್ಯ ವಿ, ಮಾದಯ್ಯ (ಮಾದು), ಗಿರೀಶ್ ಕುಮಾರ್, ಕಮಲ ಕರ, ಗಾರೆ ರಂಗಣ್ಣ, ಶಾಮ,ಡಾ. ರತ್ನಮ್ಮ,ಮಹಾದೇವಿ, ಶಿವಣ್ಣ, ಹೆಲ್ತ್ ನ್ಯಾವಿಗೇಟರ್ ಬೇಬಿ, ವರಲಕ್ಷ್ಮಿ ಮಹೇಶ್ವರಿ, ಲಕ್ಷ್ಮಿ, ಇನ್ಸ್ಟಿಟ್ಯೂಟ್ ಆಪ್ ಪಬ್ಲಿಕ್ ಹೆಲ್ತ್ ಪ್ರವೀಣ್ ರಾವ್ ಮುಂತಾದವರು ಹಾಜರಿದ್ದರು.

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ಸಾವಿರಾರು ಪ್ರವಾಸಿಗರನ್ನು ಸೆಳೆಯುವ ಪುಷ್ಪ ವೈಭವ ಆರಂಭ     |     ಬರ್ತ್‌ಡೇ, ಪ್ರೀ-ವೆಡ್ಡಿಂಗ್ ಶೂಟ್‌ಗೆ ಈಗ ಬಾಡಿಗೆಗೆ ಸಿಗಲಿದೆ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್     |     ದರ್ಶನ್ ಕೇಸ್‌ಗೆ ಹೊಸ ಟ್ವಿಸ್ಟ್: A14 ಪ್ರದೋಷ್ ‘ಮಾಫಿ ಸಾಕ್ಷಿ’ ಅರ್ಜಿ ಸಲ್ಲಿಕೆ     |     ಭಾರತೀಯ ವಾಯುಪಡೆಯ ಇತಿಹಾಸದಲ್ಲಿ ಹೊಸ ದಾಖಲೆ: ಭಾವನಾ ಕಾಂತ್‌ಗೆ ಪ್ರತಿಷ್ಠಿತ Fighter Combat Leader ಅರ್ಹತೆ     |     ‘ತೆಹೆಲ್ಕಾ’ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಜೈಲು ಶಿಕ್ಷೆ     |     ನಾಗ್ಪುರದಲ್ಲಿ ವಿದ್ಯಾರ್ಥಿನಿ ಅಪಹರಣ-ಅತ್ಯಾಚಾರ; ಊಟದ ಆರ್ಡರ್ ಪೊಲೀಸರಿಗೆ ನೀಡಿತು ಮಹತ್ವದ ಸುಳಿವು     |     ಹಾರ್ಮುಜ್ ಜಲಸಂಧಿ ವಿವಾದ ತೀವ್ರ: ಅಮೆರಿಕ ಹೇಳಿಕೆಗೆ ಇರಾನ್ ತಿರುಗೇಟು – ‘ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವಿಲ್ಲ’     |     ರೆಪೊ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: 5.25% ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ     |     ‘ಮೋದಿ ಪ್ರಧಾನಿ ಸ್ಥಾನ ತೊರೆದು ಇನ್‌ಫ್ಲುಯೆನ್ಸರ್ ಆಗಲಿ’ – ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಅಭಿಜೀತ್ ದೀಪ್ಕೆ ವಿವಾದಾತ್ಮಕ ಹೇಳಿಕೆ     |     ಆಗಸ್ಟ್‌ 3ಕ್ಕೆ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್–ವಿಜಯ್ ಭೇಟಿ? ವಿಧಾನಸೌಧದಲ್ಲಿ ಭರ್ಜರಿ ಸಿದ್ಧತೆ     |    

First Report Kannada
पत्रकार बंधु भारत के किसी भी क्षेत्र से जुड़ने के लिए सम्पर्क करें