ಅಮೆರಿಕ ನಡುಗಿಸಿದ ‘ಸ್ಪೈ ಬಲೂನ್’; ಚೀನಾದ ಕುತಂತ್ರಿ ಈ ಬಲೂನ್ ಎಷ್ಟು ದೊಡ್ದದಿದೆ ಗೊತ್ತಾ..?

ಅಮೆರಿಕ ವಿದೇಶಾಂಗ ಸಚಿವ ಆಂಟೋನಿ ಬ್ಲಿಂಕೆನ್ ಚೀನಾಕ್ಕೆ ಭೇಟಿ ನೀಡುವ ಕೆಲವೇ ದಿನಗಳ ಮೊದಲು ಚೀನಾ ಸ್ಪೈ ಬಲೂನ್ ಕಾಣಿಸಿಕೊಂಡಿದೆ. ಸದ್ಯ ಅಮೆರಿಕ ರಕ್ಷಣಾ ಇಲಾಖೆಯು ಚೀನಾದ ಸ್ಪೈ ಬಲೂನ್​​ನನ್ನು ಟ್ರ್ಯಾಕ್ ಮಾಡುತ್ತಿದೆ ಎಂದು ವರದಿಯಾಗಿದೆ.

ಬಲೂನ್ ಪತ್ತೆಯಾಗ್ತಿದ್ದಂತೆಯೇ ಅದರ ಸೂಕ್ಷ್ಮತೆಯನ್ನು ತಿಳದುಕೊಳ್ಳಲು ಅಮೆರಿಕ ಪ್ರಯತ್ನಿಸಿದೆ. ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರಿಗೆ ಮಾಹಿತಿ ನೀಡಲಾಗಿದೆ. ದೇಶದ ನಾಗರಿಕರಿಗೆ ಅಪಾಯವಾಗದಂತೆ ಬಲೂನ್​ ಹೊಡೆದುರುಳಿಸುವಂತೆ ರಕ್ಷಣಾ ಇಲಾಖೆಗೆ ಆದೇಶ ನೀಡಿದ್ದಾರೆ.

ಇನ್ನು ಸ್ಪೈ ಬಲೂನ್ ಕಮರ್ಷಿಯಲ್ ಏರ್​ಸ್ಪೇಸ್​ಗಿಂತ ಎತ್ತರದಲ್ಲಿದೆ. ಹೀಗಾಗಿ ಜನರಲ್ಲಿ ಯಾವುದೇ ಆತಂಕವನ್ನುಂಟು ಮಾಡಿಲ್ಲ ಎಂದು ವರದಿಯಾಗಿದೆ. ಈ ಬಲೂನ್ ಮೂಲಕ ಚೀನಾ ಅಮೆರಿಕದ ಕೆಲವು ಗುಪ್ತ ಮಾಹಿತಿಗಳನ್ನು ಕದಿಯಲು ಮುಂದಾಗಿದೆ ಎಂದು ನಂಬಲಾಗಿದೆ.

ಹಾಕಿ ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; 32 ವರ್ಷಗಳ ಗೆಲುವಿನ ಬರ ಮುಂದುವರಿಕೆ     |     ಭಾರತದ ಸಹನೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ: ಆಪರೇಷನ್ ಸಿಂಧೂರ್ ಕುರಿತು ಅಜಿತ್ ದೋವಲ್     |     ಬೆಂಗಳೂರಿನಲ್ಲಿ ಬೆಳಗಿನ ಜಾವ ಮಹಿಳೆ ಮೇಲೆ ದಾಳಿ; ಚಿನ್ನದ ಸರ ಕಿತ್ತು ಪರಾರಿ     |     ಧ್ವಜಾರೋಹಣದಿಂದ ವಿನಾಯಿತಿ ಕೋರಿದ ಜಮೀರ್; ವಿಜಯನಗರಕ್ಕೆ ಬಸವಂತಪ್ಪ, ಉಡುಪಿಗೆ ರಿಜ್ವಾನ್ ಅರ್ಷದ್     |     ಕಾವೇರಿ ವಿವಾದ: ಸರ್ಕಾರ ವಿಫಲ ಎಂದು ಕುಮಾರಸ್ವಾಮಿ ಆರೋಪ; ಡಿಕೆಶಿ ವಿರುದ್ಧ ವಾಗ್ದಾಳಿ     |     ಖರ್ಗೆ ಭಾಷಣದ ಬಳಿಕ ರಾಮಲೀಲಾ ವೇದಿಕೆ ‘ಶುದ್ಧೀಕರಣ’: ಉತ್ತರಾಖಂಡದಲ್ಲಿ ರಾಜಕೀಯ ಕಿಡಿ     |     ಸಂಸತ್‌ ಮುಂಗಾರು ಅಧಿವೇಶನದಲ್ಲಿ ಮತ್ತೆ ಗದ್ದಲ: ರಾಹುಲ್‌ ಗಾಂಧಿ ವಿರುದ್ಧ ಎನ್‌ಡಿಎ ಆಕ್ರೋಶ, ಸಂಸತ್‌ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ     |     ಮುಂಬೈನಲ್ಲಿ 33 ವರ್ಷದ ನಟಿಗೆ ಲೈಂಗಿಕ ದೌರ್ಜನ್ಯ ಆರೋಪ: 73 ವರ್ಷದ ಚಿತ್ರ ನಿರ್ದೇಶಕ ಶಕೀಲ್ ನೂರಾನಿ ಬಂಧನ     |     ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ಸಾವಿರಾರು ಪ್ರವಾಸಿಗರನ್ನು ಸೆಳೆಯುವ ಪುಷ್ಪ ವೈಭವ ಆರಂಭ     |     ಬರ್ತ್‌ಡೇ, ಪ್ರೀ-ವೆಡ್ಡಿಂಗ್ ಶೂಟ್‌ಗೆ ಈಗ ಬಾಡಿಗೆಗೆ ಸಿಗಲಿದೆ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್     |    

First Report Kannada
पत्रकार बंधु भारत के किसी भी क्षेत्र से जुड़ने के लिए सम्पर्क करें