ಕಾಮನ್‌ವೆಲ್ತ್ ಗೇಮ್ಸ್‌ 2026: ಭಾರತಕ್ಕೆ ಮತ್ತೆ ಮೂರು ಪದಕ; ವೇಟ್‌ಲಿಫ್ಟಿಂಗ್‌ನಲ್ಲಿ 2 ಬೆಳ್ಳಿ, 1 ಕಂಚು

ಗ್ಲಾಸ್ಗೋ, ಜುಲೈ 28: ಕಾಮನ್‌ವೆಲ್ತ್ ಗೇಮ್ಸ್‌ 2026ರಲ್ಲಿ ಭಾರತ ತನ್ನ ಪದಕ ಬೇಟೆಯನ್ನು ಯಶಸ್ವಿಯಾಗಿ ಮುಂದುವರಿಸಿದೆ. ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಮತ್ತೊಮ್ಮೆ 2 ಬೆಳ್ಳಿ ಹಾಗೂ 1 ಕಂಚಿನ ಪದಕ ಲಭಿಸಿದ್ದು, ದೇಶದ ಒಟ್ಟು ಪದಕಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈಗಾಗಲೇ ಭಾರತ 1…

‘ಜೆನರೇಷನ್ ಗಟರ್’ ಹೇಳಿಕೆ ವಿವಾದ: ಪ್ರತಿಭಟನಾ ವಿದ್ಯಾರ್ಥಿನಿಯರ ವಿರುದ್ಧ ಕಂಗನಾ ರಣಾವತ್ ಟೀಕೆ

ನವದೆಹಲಿ, ಜುಲೈ 28: ಬಿಜೆಪಿ ಸಂಸದೆ ಹಾಗೂ ನಟಿ ಕಂಗನಾ ರಣಾವತ್ ಅವರು NEET ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ Gen Z ಯುವತಿಯರ ಕುರಿತು ನೀಡಿದ "ಜೆನರೇಷನ್ ಗಟರ್" ಹೇಳಿಕೆ ರಾಜಕೀಯ ವಿವಾದಕ್ಕೆ…

ತಾಂತ್ರಿಕ ದೋಷದಿಂದ ಪ್ರಧಾನಿ ಮೋದಿ ಫೇಸ್‌ಬುಕ್ ವಿಡಿಯೋ ಬ್ಲಾಕ್: ಮೆಟಾ ಕ್ಷಮೆಯಾಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವಿಡಿಯೋ ಭಾರತದಲ್ಲಿ ಕೆಲಕಾಲ ಬ್ಲಾಕ್ ಆಗಿದ್ದ ಘಟನೆಗೆ ಸಂಬಂಧಿಸಿ ಮೆಟಾ ಸಂಸ್ಥೆ ಕೇಂದ್ರ ಸರ್ಕಾರದ ಬಳಿ ಕ್ಷಮೆಯಾಚಿಸಿದೆ. ಇದು ತಾಂತ್ರಿಕ ದೋಷದಿಂದ ಸಂಭವಿಸಿದ್ದು, ಉದ್ದೇಶಪೂರ್ವಕ ಕ್ರಮವಲ್ಲ ಎಂದು ಕಂಪನಿ ಸ್ಪಷ್ಟಪಡಿಸಿದೆ. ಮೆಟಾ…

ಕಾಮನ್‌ವೆಲ್ತ್ ಗೇಮ್ಸ್ 2026: ಮೂರನೇ ದಿನ ಭಾರತಕ್ಕೆ ಮೂರು ಪದಕಗಳು – ಮೀರಾಬಾಯಿ ಚಾನುಗೆ ಚಿನ್ನ, ರಿಷಿಕಾಂತ ಹಾಗೂ…

ನವದೆಹಲಿ: 2026ರ ಕಾಮನ್‌ವೆಲ್ತ್ ಗೇಮ್ಸ್‌ನ ಮೂರನೇ ದಿನ ಭಾರತ ಉತ್ತಮ ಪ್ರದರ್ಶನ ನೀಡಿ ಒಟ್ಟು ಮೂರು ಪದಕಗಳನ್ನು ತನ್ನ ಖಾತೆಗೆ ಸೇರಿಸಿಕೊಂಡಿದೆ. ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ತಾರೆ ಮೀರಾಬಾಯಿ ಚಾನು ಮಹಿಳೆಯರ 48 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ಸತತ ಮೂರನೇ ಕಾಮನ್‌ವೆಲ್ತ್…

ಮೊದಲು ಅರ್ಥಮಾಡಿಕೊಳ್ಳುತ್ತೇನೆ, ನಂತರ ಫಲಿತಾಂಶ ನೀಡುತ್ತೇನೆ: ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ

ನವದೆಹಲಿ, ಜುಲೈ 26: ಕೇಂದ್ರದ ನೂತನ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಶಿಕ್ಷಣ ಸಚಿವಾಲಯದ ಕಾರ್ಯವೈಖರಿಯನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡ ಬಳಿಕವೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಶನಿವಾರ ಶಿಕ್ಷಣ ಸಚಿವರಾಗಿ ಹೆಚ್ಚುವರಿ ಜವಾಬ್ದಾರಿ ಸ್ವೀಕರಿಸಿದ ಬಳಿಕ…

ಕೇರಳದಲ್ಲಿ ಭೀಕರ ರಸ್ತೆ ಅಪಘಾತ: 25 ಮೀಟರ್ ಜಾರಿ ಖಾಸಗಿ ಬಸ್ ಪಲ್ಟಿ – ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯ ಕುಟ್ಟಿಪ್ಪುರಂ ಸಮೀಪ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವರು ಮೃತಪಟ್ಟಿದ್ದು, ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಸಂಪೂರ್ಣ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ…

ಮಡಿಕೇರಿ ಪುರಸಭಾ ಕಚೇರಿ ಅವಾಂತರ ಕರವೇ ಕಾರ್ಯಕರ್ತರಿಂದ ಹೋರಾಟದ ಎಚ್ಚರಿಕೆ

*ನಿರ್ಲಕ್ಷ್ಯದ ಪರಾಕಾಷ್ಠೆ: ಕರವೇ ಮುನ್ನೆಚ್ಚರಿಕೆ ನೀಡಿದ್ದರೂ ಪುರಸಭೆ ಹೊಂಡಕ್ಕೆ ಬಿದ್ದ ಕಾರು* ----------- ಕುಶಾಲನಗರ ಪುರಸಭೆ ಕಚೇರಿ ಆವರಣದಲ್ಲಿ ಸೃಷ್ಟಿಯಾಗಿರುವ ಅಪಾಯಕಾರಿ ಹೊಂಡಕ್ಕೆ ಇಂದು ಕಾರೊಂದು ಬಿದ್ದು ಸಿಲುಕಿಕೊಂಡಿದೆ. ಇದು ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಕಳಪೆ…

ಕರ್ನಾಟಕ ರಾಜ್ಯ ಕಾಡು ಕಾಡಂಚಿ ಅರಣ್ಯಾಧಾರಿತ ಆದಿವಾಸಿ ಒಕ್ಕೂಟದೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್…

ಇಂದು ತಾರೀಕು : 14-07-2026 ರ ಮಂಗಳವಾರ ವಿಧಾನ ಸೌಧದಲ್ಲಿ ( ಕೊಠಡಿ ಸಂಖ್ಯೆ,320 ) ಮಾನ್ಯ ಮುಖ್ಯ ಕಾರ್ಯದರ್ಶಿ ಶ್ರೀಮತಿ ಶಾಲಿನಿ ರಜನೀಶ್ ಅವರು ಅರಣ್ಯಾಧಾರಿತ ಮೂಲ ಆದಿವಾಸಿ ಸಂಘಟನೆಗಳ ಒಕ್ಕೂಟ pvtg ಹಾಗೂ Forest Dwellers 12 ಆದಿವಾಸಿ ಸಮುದಾಯಗಳ ಕುಂದುಕೊರತೆಗಳನ್ನು ಆಲಿಸಿ ಮನವಿ…

ಮರಸಪ್ಪ ರವಿ ಸರ್ ಪ್ರಾಮಾಣಿಕತೆ, ಸರಳ-ಸಜ್ಜನಿಕೆಯ ವ್ಯಕ್ತಿತ್ವ ಮತ್ತು ಒಂದು ಗಟ್ಟಿಯಾದ ಸೈದ್ಧಾಂತಿಕ ನಿಲುವನ್ನು…

ಮರಸಪ್ಪ್ ರವಿ ಸಾರ್ ಮರಸಪ್ಪ ರವಿ ಸರ್ ಇವರು ಮೂಲತಹ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮಳಗಾಳ ಗ್ರಾಮದವರು. ಪ್ರಾಮಾಣಿಕತೆ, ಸರಳ-ಸಜ್ಜನಿಕೆಯ ವ್ಯಕ್ತಿತ್ವ ಮತ್ತು ಒಂದು ಗಟ್ಟಿಯಾದ ಸೈದ್ಧಾಂತಿಕ ನಿಲುವನ್ನು ಮೈಗೂಡಿಸಿಕೊಂಡು ಬದುಕುತ್ತಿರುವ ವಿಶಿಷ್ಟ ವ್ಯಕ್ತಿತ್ವ ಇವರದು. ಮರ್ಸಪ್ಪ ರವಿ ಸರ್…

ಬಡವರ ಹೊಟ್ಟೆಗೆ ಹೊಡೆಯುವ ಮಡಿಕೇರಿ ಇಂದಿರಾ ಕ್ಯಾಂಟೀನ್ ಮಹಾವಂಚನೆ ಕರವೇ ಸ್ವಾಭಿಮಾನಿ ಬಣದಿಂದ ಪ್ರತಿಭಟನೆ

*ಬಡವರ ಹೊಟ್ಟೆಗೆ ಹೊಡೆಯುವ ಮಡಿಕೇರಿ ಇಂದಿರಾ ಕ್ಯಾಂಟೀನ್ ಮಹಾವಂಚನೆ ಕರವೇ ಸ್ವಾಭಿಮಾನಿ ಬಣದಿಂದ ಪತ್ತೆ ತಿಂಡಿಗೆ ಹತ್ತು ರೂಪಾಯಿ ಸುಲಿಗೆ, ಕಳಪೆ ಆಹಾರ, ಕಳೆ ತುಂಬಿದ ಆವರಣ ಹಾಗೂ ರಾಜಾರೋಷ ಪಾರ್ಸೆಲ್ ದಂಧೆಗೆ ನಗರಸಭೆಯ ಅಧಿಕಾರಿ ಸತೀಶ್ ಎ.ಡಬ್ಲ್ಯೂ.ಇ ಸಮ್ಮುಖದಲ್ಲೇ ಬ್ರೇಕ್ ತಕ್ಷಣವೇ…

ಹಾಕಿ ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; 32 ವರ್ಷಗಳ ಗೆಲುವಿನ ಬರ ಮುಂದುವರಿಕೆ     |     ಭಾರತದ ಸಹನೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ: ಆಪರೇಷನ್ ಸಿಂಧೂರ್ ಕುರಿತು ಅಜಿತ್ ದೋವಲ್     |     ಬೆಂಗಳೂರಿನಲ್ಲಿ ಬೆಳಗಿನ ಜಾವ ಮಹಿಳೆ ಮೇಲೆ ದಾಳಿ; ಚಿನ್ನದ ಸರ ಕಿತ್ತು ಪರಾರಿ     |     ಧ್ವಜಾರೋಹಣದಿಂದ ವಿನಾಯಿತಿ ಕೋರಿದ ಜಮೀರ್; ವಿಜಯನಗರಕ್ಕೆ ಬಸವಂತಪ್ಪ, ಉಡುಪಿಗೆ ರಿಜ್ವಾನ್ ಅರ್ಷದ್     |     ಕಾವೇರಿ ವಿವಾದ: ಸರ್ಕಾರ ವಿಫಲ ಎಂದು ಕುಮಾರಸ್ವಾಮಿ ಆರೋಪ; ಡಿಕೆಶಿ ವಿರುದ್ಧ ವಾಗ್ದಾಳಿ     |     ಖರ್ಗೆ ಭಾಷಣದ ಬಳಿಕ ರಾಮಲೀಲಾ ವೇದಿಕೆ ‘ಶುದ್ಧೀಕರಣ’: ಉತ್ತರಾಖಂಡದಲ್ಲಿ ರಾಜಕೀಯ ಕಿಡಿ     |     ಸಂಸತ್‌ ಮುಂಗಾರು ಅಧಿವೇಶನದಲ್ಲಿ ಮತ್ತೆ ಗದ್ದಲ: ರಾಹುಲ್‌ ಗಾಂಧಿ ವಿರುದ್ಧ ಎನ್‌ಡಿಎ ಆಕ್ರೋಶ, ಸಂಸತ್‌ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ     |     ಮುಂಬೈನಲ್ಲಿ 33 ವರ್ಷದ ನಟಿಗೆ ಲೈಂಗಿಕ ದೌರ್ಜನ್ಯ ಆರೋಪ: 73 ವರ್ಷದ ಚಿತ್ರ ನಿರ್ದೇಶಕ ಶಕೀಲ್ ನೂರಾನಿ ಬಂಧನ     |     ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ಸಾವಿರಾರು ಪ್ರವಾಸಿಗರನ್ನು ಸೆಳೆಯುವ ಪುಷ್ಪ ವೈಭವ ಆರಂಭ     |     ಬರ್ತ್‌ಡೇ, ಪ್ರೀ-ವೆಡ್ಡಿಂಗ್ ಶೂಟ್‌ಗೆ ಈಗ ಬಾಡಿಗೆಗೆ ಸಿಗಲಿದೆ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್     |    

First Report Kannada
पत्रकार बंधु भारत के किसी भी क्षेत्र से जुड़ने के लिए सम्पर्क करें