ಹಾಕಿ ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; 32 ವರ್ಷಗಳ ಗೆಲುವಿನ ಬರ ಮುಂದುವರಿಕೆ
ಆಮ್ಸ್ಟೆಲ್ವೀನ್: FIH ಹಾಕಿ ವಿಶ್ವಕಪ್ 2026ರ ಪೂಲ್ ಡಿ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ 2-4 ಗೋಲುಗಳಿಂದ ಸೋಲು ಕಂಡಿದೆ. ಇದರೊಂದಿಗೆ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ಗೆಲುವು ಸಾಧಿಸದೆ ಕಳೆದ 32 ವರ್ಷಗಳ ಕಾಯುವಿಕೆ ಮುಂದುವರಿದಿದೆ.
ಭಾರತದ ಪರ ನಾಯಕ ಹರ್ಮನ್‌ಪ್ರೀತ್…
