‘ಮೋದಿ ಪ್ರಧಾನಿ ಸ್ಥಾನ ತೊರೆದು ಇನ್‌ಫ್ಲುಯೆನ್ಸರ್ ಆಗಲಿ’ – ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿದ್ದ…
ಮುಂಬೈ: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳ ನಡುವೆ, ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾಕ್ರೋಚ್ ಜನತಾ ಪಕ್ಷ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ…
