ರೆಪೊ ದರದಲ್ಲಿ ಯಾವುದೇ ಬದಲಾವಣೆ ಇಲ್ಲ: 5.25% ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ
ನವದೆಹಲಿ: ಅಮೆರಿಕಾ–ಇರಾನ್ ಸಂಘರ್ಷದಿಂದ ಜಾಗತಿಕ ಆರ್ಥಿಕ ಅನಿಶ್ಚಿತತೆ ಹೆಚ್ಚುತ್ತಿರುವ ನಡುವೆಯೂ, ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಪ್ರಮುಖ ರೆಪೊ ದರವನ್ನು 5.25 ಶೇಕಡಾದಲ್ಲೇ ಯಥಾಸ್ಥಿತಿಯಲ್ಲಿ ಉಳಿಸಿದೆ. ಮೂರು ದಿನಗಳ ಹಣಕಾಸು ನೀತಿ ಸಮಿತಿ (MPC) ಸಭೆಯ ಬಳಿಕ ಈ ನಿರ್ಧಾರವನ್ನು…
