ಧ್ವಜಾರೋಹಣದಿಂದ ವಿನಾಯಿತಿ ಕೋರಿದ ಜಮೀರ್; ವಿಜಯನಗರಕ್ಕೆ ಬಸವಂತಪ್ಪ, ಉಡುಪಿಗೆ ರಿಜ್ವಾನ್ ಅರ್ಷದ್
ಬೆಂಗಳೂರು: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸುವ ಜವಾಬ್ದಾರಿಯಿಂದ ವಿನಾಯಿತಿ ನೀಡುವಂತೆ ಸಚಿವ ಜಮೀರ್ ಅಹ್ಮದ್ ಖಾನ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ,…
