ಮುಂಬೈನಲ್ಲಿ 33 ವರ್ಷದ ನಟಿಗೆ ಲೈಂಗಿಕ ದೌರ್ಜನ್ಯ ಆರೋಪ: 73 ವರ್ಷದ ಚಿತ್ರ ನಿರ್ದೇಶಕ ಶಕೀಲ್ ನೂರಾನಿ ಬಂಧನ
ಮುಂಬೈ: ಮುಂಬೈನಲ್ಲಿ 33 ವರ್ಷದ ನಟಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ 73 ವರ್ಷದ ಚಿತ್ರ ನಿರ್ದೇಶಕ ಶಕೀಲ್ ನೂರಾನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಮುಂಬೈನ ಮಾಲ್ವಾನಿಯಲ್ಲಿರುವ ತಮ್ಮ ಮನೆಗೆ ಮುಂಬರುವ ಸಿನಿಮಾದ ಕುರಿತು ಚರ್ಚಿಸುವ ನೆಪದಲ್ಲಿ ನಟಿಯನ್ನು ನಿರ್ದೇಶಕರು…
