ಕಾವೇರಿ ವಿವಾದ: ಸರ್ಕಾರ ವಿಫಲ ಎಂದು ಕುಮಾರಸ್ವಾಮಿ ಆರೋಪ; ಡಿಕೆಶಿ ವಿರುದ್ಧ ವಾಗ್ದಾಳಿ
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿಯನ್ನು ಕಾಪಾಡುವಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕಾವೇರಿ ವಿಚಾರಕ್ಕೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳ ಪ್ರಕ್ರಿಯೆಯಿಂದ ರಾಜ್ಯದ…
