ಬರ್ತ್‌ಡೇ, ಪ್ರೀ-ವೆಡ್ಡಿಂಗ್ ಶೂಟ್‌ಗೆ ಈಗ ಬಾಡಿಗೆಗೆ ಸಿಗಲಿದೆ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್
ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ತನ್ನ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್‌ಗಳನ್ನು ಇದೀಗ ಬರ್ತ್‌ಡೇ, ಪ್ರೀ-ವೆಡ್ಡಿಂಗ್ ಫೋಟೋಶೂಟ್, ಕಾರ್ಪೊರೇಟ್ ಈವೆಂಟ್ ಹಾಗೂ ಖಾಸಗಿ ಸಮಾರಂಭಗಳಿಗೆ ಬಾಡಿಗೆಗೆ ನೀಡಲು ನಿರ್ಧರಿಸಿದೆ.
ಈ ಬಸ್‌ಗಳು ಬೆಂಗಳೂರಿನ 26 ಪ್ರಮುಖ…
