ದರ್ಶನ್ ಕೇಸ್‌ಗೆ ಹೊಸ ಟ್ವಿಸ್ಟ್: A14 ಪ್ರದೋಷ್ ‘ಮಾಫಿ ಸಾಕ್ಷಿ’ ಅರ್ಜಿ ಸಲ್ಲಿಕೆ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ (A14) ಪ್ರದೋಷ್, ನ್ಯಾಯಾಲಯಕ್ಕೆ ಮಾಫಿ ಸಾಕ್ಷಿ (Approver) ಆಗಲು ಅರ್ಜಿ ಸಲ್ಲಿಸಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣದ ಸಂಪೂರ್ಣ ಸತ್ಯವನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸಲು ಸಿದ್ಧನಿದ್ದೇನೆ ಎಂದು…
