ಸಂಸತ್ ಮುಂಗಾರು ಅಧಿವೇಶನದಲ್ಲಿ ಮತ್ತೆ ಗದ್ದಲ: ರಾಹುಲ್ ಗಾಂಧಿ ವಿರುದ್ಧ ಎನ್‌ಡಿಎ ಆಕ್ರೋಶ, ಸಂಸತ್ ಆವರಣದಲ್ಲಿ…
ನವದೆಹಲಿ: ಸಂಸತ್ ಮುಂಗಾರು ಅಧಿವೇಶನದ 17ನೇ ದಿನವಾದ ಮಂಗಳವಾರವೂ ಆಡಳಿತಾರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರ ಹಾಗೂ ಪ್ರತಿಭಟನೆ ಮುಂದುವರಿದಿದೆ. ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು…
