ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮತ್ತೆ ಮೂರು ಪದಕ; ವೇಟ್‌ಲಿಫ್ಟಿಂಗ್‌ನಲ್ಲಿ 2 ಬೆಳ್ಳಿ, 1 ಕಂಚು
ಗ್ಲಾಸ್ಗೋ, ಜುಲೈ 28: ಕಾಮನ್‌ವೆಲ್ತ್ ಗೇಮ್ಸ್ 2026ರಲ್ಲಿ ಭಾರತ ತನ್ನ ಪದಕ ಬೇಟೆಯನ್ನು ಯಶಸ್ವಿಯಾಗಿ ಮುಂದುವರಿಸಿದೆ. ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ ಮತ್ತೊಮ್ಮೆ 2 ಬೆಳ್ಳಿ ಹಾಗೂ 1 ಕಂಚಿನ ಪದಕ ಲಭಿಸಿದ್ದು, ದೇಶದ ಒಟ್ಟು ಪದಕಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಈಗಾಗಲೇ ಭಾರತ 1…
