ಖರ್ಗೆ ಭಾಷಣದ ಬಳಿಕ ರಾಮಲೀಲಾ ವೇದಿಕೆ ‘ಶುದ್ಧೀಕರಣ’: ಉತ್ತರಾಖಂಡದಲ್ಲಿ ರಾಜಕೀಯ ಕಿಡಿ
ಡೆಹ್ರಾಡೂನ್: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಸಾರ್ವಜನಿಕ ಸಭೆಯ ಬಳಿಕ ರಾಮಲೀಲಾ ಮೈದಾನದ ವೇದಿಕೆಯನ್ನು ‘ಶುದ್ಧೀಕರಿಸಿದ’ ಘಟನೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.
ಆಗಸ್ಟ್ 8ರಂದು ಖರ್ಗೆ ಅವರು 2027ರ ವಿಧಾನಸಭಾ ಚುನಾವಣೆಯ…
